ಕನ್ನಡ ಚಿತ್ರರಂಗದ ಅದ್ಭುತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಲಂಗ್ಸ್ ಸಮಸ್ಯೆಯಿಂದ ಬಳಲುತ್ತಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.