ಹುಳಿಯಾರು ಹೋಬಳಿಯ ದಸೂಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಎನ್ ರವರು ಇಂದು ಸುಮಾರು ರಾತ್ರಿ 8 ಗಂಟೆಯಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ತಾಲ್ಲೂಕಿನ ತೀರ್ಥಪುರ ಗ್ರಾಮದ ಪ್ರೌಢಶಾಲೆಯಲ್ಲಿಯೂ ಕೂಡ ಇವರು ಕಾರ್ಯನಿರ್ವಹಿಸಿದ್ದರು , ಇವರು ರಾಜ್ಯ ಮಟ್ಟದ ಕಬ್ಬಡ್ಡಿ ಆಟಗಾರರಾಗಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.