ಹುಳಿಯಾರು ಮಾಜಿ ಪಟ್ಟಣ ಪಂಚಾಯಿತಿ ಸದಸ್ಯ ಹಾಗೂ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಮಾಜಿ ಧರ್ಮದರ್ಶಿಗಳಾದ ಹೆಚ್ ಶಿವಕುಮಾರ್ (ಪಟಾಕಿ ಶಿವಣ್ಣ) ಹೃದಯಘಾತದಿಂದ ನಿಧನರಾಗಿದ್ದಾರೆ.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.