ಚಿಕ್ಕನಾಯಕನಹಳ್ಳಿ ತಾಲೂಕು ಬೋರನಕಣಿವೆ ಸರ್ಕಾರಿ ಪ್ರೌಢಶಾಲೆಗೆ sslc ಪರೀಕ್ಷೆಯಲ್ಲಿ ಶೇ 74.37 ಫಲಿತಾಂಶ ಲಭಿಸಿದೆ.
ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅತ್ಯುತ್ತಮ 8, ಪ್ರಥಮ 31, ದ್ವೀತಿಯ12, ತೃತೀಯ 3 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ವಿದ್ಯಾರ್ಥಿ ಹೊಯ್ಸಳಕಟ್ಟೆ ದಿಲೀಪ್ H.E. 589 (94%) ಶಾಲೆಗೆ ಅತಿ ಹೆಚ್ಚು ಅಂಕಗಳಿಸಿ ಉತ್ತೀರ್ಣನಾಗಿದ್ದಾನೆ ಎಂದು ಮುಖ್ಯ ಶಿಕ್ಷಕ ಟಿ.ಎನ್.ರಮೇಶ್ ರವರು ತಿಳಿಸಿದ್ದಾರೆ.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.