ಹುಳಿಯಾರು : ಹೋಬಳಿಯ ಚಿಕ್ಕಬಿದರೆ ಸಮೀಪದ ಕಲ್ಲಹಳ್ಳಿಯಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಚಾವಣಿ ಹಾರಿ ಮನೆಯ ಮುಂದೆ ಬಿದ್ದಿದೆ...
ಮನೆಯೊಳಗೆಲ್ಲ ನೀರು, ಮನೆಯ ವಸ್ತುಗಳಿಗೆ ಹಾನಿಯಾಗಿದೆ ಗ್ರಾಮದ ಗವಿಯಪ್ಪ ಎಂಬುವರಿಗೆ ಸೇರಿದ ಮನೆ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.