ವಿಶ್ವ ಕ್ಯಾನ್ಸರ್‌ ದಿನಾಚರಣೆ

ಚಿಕ್ಕನಾಯಕನಹಳ್ಳಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆಯನ್ನು ಆಚರಿಸಲಾಯಿತು. ಡಾಕ್ಟರ್ ಹರೀಶ್, ಡಾಕ್ಟರ್ ಕವಿತಾ. ಡಾಕ್ಟರ್ ಶ್ರೀಧರ್ ರವರು ಕ್ಯಾನ್ಸರ್ ರೋಗದ ಬಗ್ಗೆ ಹರಡುವ ವಿಧಾನಗಳ ಬಗ್ಗೆ ಮುಂಜಾಗ್ರತಾ ಕ್ರಮಗಳ ಬಗ್ಗೆ. ಬಾಯಿ ಕ್ಯಾನ್ಸರ್. ಶ್ವಾಸಕೋಶದ ಕ್ಯಾನ್ಸರ್. ಅನ್ನನಾಳದ ಕ್ಯಾನ್ಸರ್ ಜಠರದ ಕ್ಯಾನ್ಸರ್ ಮಹಿಳೆಯರಲ್ಲಿ ಗರ್ಭ ಕೊರಳಿನ ಕ್ಯಾನ್ಸರ್.ಸ್ಥನ ಕ್ಯಾನ್ಸರ್ ಗಳ ಬಗ್ಗೆ ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡುವ ಮೂಲಕ ಅರಿವು ಮೂಡಿಸಲಾಯಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ ವಿ ವೆಂಕಟರಾಮಯ್ಯ ನಿರೂಪಣೆ ಮಾಡಿದರು. ಆಪ್ತ ಸಮಾಲೋಚಕರಾದ ಬಾಲಕೃಷ್ಣ ಪ್ರಾರ್ಥನೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಎಲ್ಲಾ ವೃಂದದ ಆರೋಗ್ಯ ಸಿಬ್ಬಂದಿಗಳು. ಆಶಾ ಕಾರ್ಯಕರ್ತೆಯರು ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿಗಳು. ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು

65

© ಹುಳಿಯಾರು ಸಮಗ್ರ ಸುದ್ಧಿ . All Rights Reserved.