ಇಂದು ಹುಳಿಯಾರಿನಲ್ಲಿ ಜನ ಸಂಪರ್ಕ ಸಭೆ

ಇಂದು ಹುಳಿಯಾರು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ತುಮಕೂರು ಲೋಕಸಭಾ ಸದಸ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ
ಬೆಳಗ್ಗೆ 10 ರಿಂದ ಮದ್ಯಾಹ್ನ 1 ರವರೆಗೆ ಸಭೆ ನಡೆಯಲಿದ್ದು
ಚಿಕ್ಕನಾಯಕನಹಳ್ಳಿ ಶಾಸಕ ಹಾಗೂ ಜ್ಯಾತ್ಯತೀತ ಜನತಾದಳದ ಶಾಸಕಾಂಗ ಪಕ್ಷದ ನಾಯಕ ಸಿ ಬಿ ಸುರೇಶ್ ಬಾಬು ರವರು ಕೂಡ ಕಾರ್ಯಕ್ರಮ ದಲ್ಲಿ ಭಾಗಿಯಾಗಲಿದ್ದಾರೆ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.

217

© ಹುಳಿಯಾರು ಸಮಗ್ರ ಸುದ್ಧಿ . All Rights Reserved.