ಹುಳಿಯಾರು ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 76 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವ ಹಾಗೂ ಸಂವಿಧಾನದ ಬಗ್ಗೆ ತಿಳಿಸಲಾಯಿತು, ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸಿ. ಜಿ. ಶೈಲಜಾ, ಉಪನ್ಯಾಸಕರುಗಳಾದ ಹೆಚ್.ಎಸ್.ನಾರಾಯಣ, ಎಚ್.ಎಂ.ಮಂಜುನಾಥ್, ಎಂ.ಕೆ. ಮಂಗಳಗೌರಮ್ಮ, ವಿ. ಲೋಕೇಶ್,ಮತ್ತು ವಿಜಯಕುಮಾರಿ ಸಿ.ಆರ್. ಹಾಗೂ ಕಾಲೇಜಿನ ವಿದ್ಯಾರ್ಥಿನಿಯರುಗಳು ಉಪಸ್ಥಿತರಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.