ಹುಳಿಯಾರು : ಪಟ್ಟಣದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಕಾಲೇಜಿನ ತರಗತಿಗಳಿಗೆ ವಿದ್ಯಾರ್ಥಿನಿಯರಿಗೆ ಹೂಗಳನ್ನು ಕೊಡುವ ಮೂಲಕ ಸ್ವಾಗತಿಸಲಾಯಿತು.
ಈ ಸಮಾರಂಭದಲ್ಲಿ ಹುಳಿಯಾರು ಕ್ಲಸ್ಟರ್ ಸಿಆರ್ ಪಿ ರವಿ, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶoಕರಣ್ಣ, ಸದಸ್ಯರಾದ ನಂದವಾಡಗಿ, ಪ್ರಾoಶುಪಾಲರಾದ ಪ್ರಕಾಶ್.ಎಸ್ ಮತ್ತು ಉಪನ್ಯಾಸಕರುಗಳು, ಕಾಲೇಜು ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿನಿಯರುಗಳು ಉಪಸ್ಥಿತರಿದ್ದರು.
© ಹುಳಿಯಾರು ಸಮಗ್ರ ಸುದ್ಧಿ . All Rights Reserved.