ಗಣರಾಜ್ಯೋತ್ಸವ ಪೂರ್ವಭಾವಿ ಸಭೆ

ಚಿ.ನಾ.ಹಳ್ಳಿ : ಜ.26 ರಂದು ಗಣರಾಜ್ಯೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿ ಸಭೆಯನ್ನು ಶಾಸಕರಾದ ಸಿ.ಬಿ ಸುರೇಶ್‌ ಬಾಬು ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕಛೇರಿಯ ನ್ಯಾಯಾಲಯದ ಸಭಾಂಗಣದಲ್ಲಿ ನಾಳೆ ದಿನಾಂಕ: 06-01-2025 ರಂದು ಮದ್ಯಾಹ್ನ 3 ಗಂಟೆಗೆ ಸಭೆ ಕರೆಯಲಾಗಿದೆ. ತಾಲ್ಲೂಕಿನ ಜನಪ್ರತಿನಿಧಿಗಳು, ಸಂಘ ಸಂಸ್ಥೆಯ ಮುಖ್ಯಸ್ಥರು, ಪದಾಧಿಕಾರಿಗಳು, ಮತ್ತು ಮಾಧ್ಯಮ ಮಿತ್ರರು, ಸಾರ್ವಜನಿಕರು, ಹಾಜರಾಗಿ ತಮ್ಮ ಸಲಹೆ ಮತ್ತು ಅಭಿಪ್ರಾಯಗಳನ್ನು ತಿಳಿಸಲು ಕೋರಿದೆ.

106

© ಹುಳಿಯಾರು ಸಮಗ್ರ ಸುದ್ಧಿ . All Rights Reserved.