ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

ಚಿಕ್ಕನಾಯಕನಹಳ್ಳಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವವನ್ನು ಮಾಜಿ ಶಾಸಕರಾದ ಕೆ.ಎಸ್ ಕಿರಣ್ ಕುಮಾರ್ ರವರ ನೇತೃತ್ವದಲ್ಲಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿಡಿ ಚಂದ್ರಶೇಖರ್ ಧ್ವಜಾರೋಹಣ ಮಾಡಿದರು ಮಾಜಿ ಶಾಸಕರಾದ ಬಿ ಲಕ್ಕಪ್ಪ ರವರು ಹುಳಿಯಾರ್ ಬ್ಲಾಕ್ ಅಧ್ಯಕ್ಷರಾದ ಪಿ ಟಿ ಚಿಕ್ಕಣ್ಣನವರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಕಾರ್ಯದರ್ಶಿ ಶೇಖರ್ ರವರು ಪಠಣೆ ಮಾಡಿಸಿದರು

ಈ ಸಂದರ್ಭದಲ್ಲಿ ಸೇವಾದಳದ ಘಟಕದ ಪದಾಧಿಕಾರಿಗಳು ಯುವ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಎಸ್.ಸಿ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಕಾರ್ಮಿಕ ಇಲಾಖೆಯ ಘಟಕದ ಅಧ್ಯಕ್ಷರು ಪದಾಧಿಕಾರಿಗಳು ನಾಮಿನಿ ಸದಸ್ಯರುಗಳು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಹಾಲಿ ಮಾಜಿ ಜನಪ್ರತಿನಿಧಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

240

© ಹುಳಿಯಾರು ಸಮಗ್ರ ಸುದ್ಧಿ . All Rights Reserved.