ಹುಳಿಯಾರು ನಂದಿ ರಥಯಾತ್ರೆ ಗೆ ಪೂಜೆ

ಗೋ ಸೇವಾ ಗತಿವಿಧಿ ಕರ್ನಾಟಕ ವತಿಯಿಂದ ಆಯೋಜಿಸಲಾಗಿರುವ ನಂದಿ ರಥಯಾತ್ರೆಯೂ ಶನಿವಾರ ಹುಳಿಯಾರು ಪಟ್ಟಣಕ್ಕೆ ಆಗಮಿಸಿದ್ದು ಶ್ರೀ ಆಂಜನೇಯ ಸ್ವಾಮಿ ಹಾಗೂ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಭಾಂದವರು ಉಪಸ್ಥಿತರಿದ್ದರು.

61

© ಹುಳಿಯಾರು ಸಮಗ್ರ ಸುದ್ಧಿ . All Rights Reserved.